ಕೆರೆ ಕಾಮೇಗೌಡರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರನ್ನು ಉಳಿಸಿಕೊಳ್ಳಬೇಕಾದ ಜವಾಬ್ದಾರಿ ನಮ್ಮ ಮೇಲಿದೆ. ರಾಜ್ಯ ಸರ್ಕಾರ ತುರ್ತು ಅವರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಒತ್ತಾಯಿಸುತ್ತೇನೆ. 1/2
ಮನ್ ಕಿ ಬಾತ್ ನಲ್ಲಿ ಕೂಡ ಪ್ರಧಾನಿಯವರು ಕೊಂಡಾಡಿದ್ದಾರೆ. ಮುಖ್ಯಮಂತ್ರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಹೊಗಳಿ ಹೊನ್ನಶೂಲಕ್ಕೆ ಏರಿಸಿದರೆ ಸಾಲದು. ಅನಾರೋಗ್ಯದಿಂದ ಅವರು ಸೋತು ಸುಣ್ಣವಾಗಿರುವಾಗ ಒಳ್ಳೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಸರ್ಕಾರ ಮುಂದಾಗಬೇಕಿದೆ. 2/2