ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ಸಂಘದ ದತ್ತಿ ಪ್ರಶಸ್ತಿಗೆ ಕೃಷ್ಣೇಗೌಡ ಆಯ್ಕೆ

Published 11 ಡಿಸೆಂಬರ್ 2023, 15:52 IST
Last Updated 11 ಡಿಸೆಂಬರ್ 2023, 15:52 IST
ಅಕ್ಷರ ಗಾತ್ರ

ಮಂಡ್ಯ: ಇಲ್ಲಿನ ಕರ್ನಾಟಕ ಸಂಘವು ನೀಡುವ ಮೊದಲ ವರ್ಷದ ಎಸ್‌.ಎಂ. ಲಿಂಗಪ್ಪ ದತ್ತಿ ಪ್ರಶಸ್ತಿಗೆ ನಾಗಮಂಗಲ ತಾಲ್ಲೂಕಿನ ಹೊನ್ನೇನಹಳ್ಳಿಯ ಸಹಕಾರಿ ಧುರೀಣ ಎಚ್‌.ಟಿ. ಕೃಷ್ಣೇಗೌಡ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ₹25 ಸಾವಿರ ನಗದು ಹಾಗೂ ಫಲಕವನ್ನು ಒಳಗೊಂಡಿದೆ. ಡಿ. 18ರಂದು ಸಂಜೆ 5.30ಕ್ಕೆ ಕರ್ನಾಟಕ ಸಂಘದ ಕೆ.ವಿ. ಶಂಕರೇಗೌಡ ಶತಮಾನೋತ್ಸವ ಭವನದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಬಿ. ಜಯಪ್ರಕಾಶ ಗೌಡ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT