ಕೆ.ಆರ್.ಪೇಟೆ: ತಾಲ್ಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ಏ.15ರಿಂದ ಮೇ 10ರವರೆಗೆ ಲೋಕಾಯನ ಕಲ್ಚರಲ್ ಫೌಂಡೇಷನ್, ಕರ್ನಾಟಕ ನಾಟಕ ಅಕಾಡೆಮಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಮಕ್ಕಳ ವಿಶೇಷ ರಂಗ ತರಬೇತಿ ಶಿಬಿರ ಆರಂಭವಾಗಲಿದೆ.

ಗ್ರಾಮದ ಸರ್ಕಾರಿ ಪ್ರೌಢಶಾಲೆಯ ರಂಗ ಮಂದಿರದಲ್ಲಿ ಶಿಬಿರವು ನಡೆಯಲಿದ್ದು, ಸಂಜೆ 3ಕ್ಕೆ ಉದ್ಘಾಟನೆ ನಡೆಯಲಿದೆ. ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಿಂದ ಮೂಡಲಪಾಯ ಯಕ್ಷಗಾನ, ಕಾಗದದ ಕಲೆ, ಚಿತ್ರಕಲೆ, ಗಾಯನ ಮತ್ತಿತರ ವಿಷಯಗಳ ಬಗ್ಗೆ ತರಬೇತಿ ನೀಡಲಾಗುತ್ತದೆ ಎಂದು ಲೋಕಾಯನ ಕಲ್ಚರಲ್ ಫೌಂಡೇಷನ್ ಸಂಚಾಲಕ ಶಶಿಧರ್ ಬಾರಿಘಾಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-40-1676553458

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.