ಕೆಆರ್‌ಎಸ್‌ ಹೊರಹರಿವು ಏರಿಕೆ: ಎಚ್ಚರಿಕೆ

7

ಕೆಆರ್‌ಎಸ್‌ ಹೊರಹರಿವು ಏರಿಕೆ: ಎಚ್ಚರಿಕೆ

Published:
Updated:

ಮಂಡ್ಯ: ಕೆಆರ್‌ಎಸ್‌ ಜಲಾಶಯಕ್ಕೆ ಹರಿದು ಬರುತ್ತಿರುವ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು ಜಲಾಶಯದಿಂದ ನದಿಗೆ 80 ಸಾವಿರ ಕ್ಯುಸೆಕ್‌ ನೀರು ಹರಿಸಲು ನಿರ್ಧರಿಸಲಾಗಿದೆ. ಹೀಗಾಗಿ ನದಿಯಂಚಿನ ಗ್ರಾಮಗಳ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಸೋಮವಾರ ರಾತ್ರಿ ಹೊರಹರಿವನ್ನು 80 ಸಾವಿರ ಕ್ಯುಸೆಕ್‌ಗೆ ಏರಿಸಲಾಗುವುದು. ಮಂಗಳವಾರ ಬೆಳಿಗ್ಗೆಯಿಂದ ಹೊರಹರಿವು ಇನ್ನೂ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ನಿಗಮದ ಕಾರ್ಯಪಾಲಕ ಎಂಜಿನಿಯರ್‌ ಬಸವರಾಜೇಗೌಡ ತಿಳಿಸಿದ್ದಾರೆ.

Tags: 

ಬರಹ ಇಷ್ಟವಾಯಿತೆ?

 • 2

  Happy
 • 1

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !