ಬುಧವಾರ, ಮಾರ್ಚ್ 3, 2021
18 °C

ಜೆಡಿಎಸ್‌ನಲ್ಲಿ ಗುರುತಿಸಿಕೊಂಡಿದ್ದ ಲಕ್ಷ್ಮಿ ಅಶ್ವಿನ್‌ಗೌಡ ಬಿಜೆಪಿ ಸೇರ್ಪಡೆ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಡ್ಯ: ಭಾರತೀಯ ಕಂದಾಯ ಸೇವೆಯ ನಿವೃತ್ತ ಅಧಿಕಾರಿ, ಮಂಡ್ಯದ ಸೊಸೆ ಡಾ.ಲಕ್ಷ್ಮಿಅಶ್ವಿನ್‌ ಗೌಡ ಅವರು ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆಗಳಿಗೆ. 

ಫೆ.16ರ ಶನಿವಾರ ಅವರು ಬಿಜೆಪಿ ಸೇರ್ಪಡೆ ನಿಗದಿಯಾಗಿತ್ತಾದರೂ, ನಂತರ ಕಾರಣಾಂತರಗಳಿಂದಾಗಿ ಕಾರ್ಯಕ್ರಮವನ್ನು ಮುಂದೂಡಿರುವುದಾಗಿ ತಿಳಿಸಲಾಗಿದೆ.   

ಜೆಡಿಎಸ್‌ನಲ್ಲಿ ಸರಿಯಾಗಿ ನಡೆಸಿಕೊಳ್ಳದ ಕಾರಣ ಅವರು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಅವರ ಅಭಿಮಾನಿಗಳ ಬಳಗದ ಫೇಸ್‌ಬುಕ್‌ ಪೇಜ್‌ನಲ್ಲಿ ಹರಿದಾಡುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ಕರೆ ಮಾಡಿದಾಗ ಸಂಪರ್ಕಕ್ಕೆ ಸಿಗಲಿಲ್ಲ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು