ಬುಧವಾರ, 10 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಮದ್ದೂರು ಗಲಭೆ ಬಳಿಕ ಸಭೆ| ಶಾಂತಿ ಕದಡಿದರೆ ನಿರ್ದಾಕ್ಷಿಣ್ಯ ಕ್ರಮ: ಚಲುವರಾಯಸ್ವಾಮಿ

ಶಾಂತಿ ಸಭೆ: ಮಂಡ್ಯ ಜಿಲ್ಲೆಗೆ ಕಳಂಕ ತಂದ ಕೋಮುಗಲಭೆ
Published : 10 ಸೆಪ್ಟೆಂಬರ್ 2025, 6:28 IST
Last Updated : 10 ಸೆಪ್ಟೆಂಬರ್ 2025, 6:28 IST
ಫಾಲೋ ಮಾಡಿ
Comments
ಸ್ವಾತಂತ್ರ್ಯ ಹೋರಾಟಕ್ಕೆ ಹೆಸರುವಾಸಿಯಾಗಿರುವ ಮದ್ದೂರು ತಾಲ್ಲೂಕಿನಲ್ಲಿ ಕೋಮುಗಲಭೆ ಬೇಡ. ಸರ್ಕಾರ ಜಿಲ್ಲೆಗೆ ಸಕ್ಕರೆ ಕಾರ್ಖಾನೆ ಅಭಿವೃದ್ಧಿ ಸೇರಿದಂತೆ ನಾಲೆಗಳ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ
ಪಿ.ಎಂ.ನರೇಂದ್ರಸ್ವಾಮಿ ಮಳವಳ್ಳಿ ಶಾಸಕ
ರಾಜ್ಯದಲ್ಲಿ 77 ಸಾವಿರ ಹಾಗೂ ಮಂಡ್ಯದಲ್ಲಿ 3700 ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಯಾಗಿದೆ. ಕಿಡಿಗೇಡಿಗಳು ಎಸಗಿರುವ ಅಹಿತಕರ ಘಟನೆಯನ್ನು ದೊಡ್ಡದಾಗಿ ಬಿಂಬಿಸಿ ಶಾಂತಿ ಕದಡುವುದು ಬೇಡ
ದಿನೇಶ್ ಗೂಳಿಗೌಡ ವಿಧಾನಪರಿಷತ್‌ ಸದಸ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT