ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಠದಲ್ಲಿ ಬಾಲಗಂಗಾಧರನಾಥ ಸ್ವಾಮೀಜಿ ಅವರ 80ನೇ ಜಯಂತ್ಯುತ್ಸವ ಮತ್ತು 12ನೇ ವರ್ಷದ ಸಂಸ್ಮರಣಾ ಮಹೋತ್ಸವದ ಅಂಗವಾಗಿ ನಡೆದ ರಾಜ್ಯಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟಿಸಿದರು. ಗೊ.ರು.ಚನ್ನಬಸಪ್ಪ ಪ್ರಸನ್ನನಾಥ ಸ್ವಾಮೀಜಿ ಭಾಗವಹಿಸಿದ್ದರು