ಮಳವಳ್ಳಿ: ತಾಲ್ಲೂಕಿನಲ್ಲಿ ಖಾಲಿ ಇರುವ 19 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಹಾಗೂ 56 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಭೌತಿಕವಾಗಿ (ಆನ್ ಲೈನ್) ಜೂ.29ರ ಸಂಜೆ 5.30ರವರೆಗೆ ಅವಕಾಶ ನೀಡಲಾಗಿದೆ. ನಿಗದಿತ ಅವಧಿಯೊಳಗೆ ಎಲ್ಲ ದಾಖಲೆಗಳೊಂದಿಗೆ ಮಳವಳ್ಳಿ ಶಿಶು ಅಭಿವೃದ್ಧಿ ಯೋಜನೆಯ ಕಚೇರಿಗೆ ಖುದ್ದಾಗಿ ಸಲ್ಲಿಸಬಹುದು. ಇಲ್ಲವೇ ಆನ್ಲೈನ್ನಲ್ಲಿ ಸಲ್ಲಿಕೆ ಮಾಡಬಹುದು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿ.ಇ.ನಂಜಮಣಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಕಚೇರಿಯ ದೂರವಾಣಿ 08231-242004 ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-40-1061576794

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.