ಮಳವಳ್ಳಿ: ಬೆಂಗಳೂರು ವಕೀಲರ ಸಂಘದ ಉಪಾಧ್ಯಕ್ಷರಾಗಿ ಆಯ್ಕೆಯಾದ ತಾಲ್ಲೂಕಿನ ಚೊಟ್ಟನಹಳ್ಳಿಯ ಸಿ.ಎಸ್.ಕಾಂತರಾಜು ಅವರನ್ನು ಪಟ್ಟಣದ ಯುನಿವರ್ಸಲ್ ಸೇವಾ ಟ್ರಸ್ಟ್ ಕಚೇರಿ ಯಲ್ಲಿ ಬುಧವಾರ ಅಭಿನಂದಿಸಲಾಯಿತು.

ಯುನಿವರ್ಸಲ್ ಸೇವಾ ಟ್ರಸ್ಟ್ ಕಾರ್ಯದರ್ಶಿ ಟಿ.ಎಂ.ಪ್ರಕಾಶ್ ಮಾತನಾಡಿ, ಚೊಟ್ಟನಹಳ್ಳಿಯಲ್ಲಿ ಜನಿಸಿ ವಿದ್ಯಾರ್ಥಿ ದಿಸೆಯಿಂದಲೇ ಸ್ನೇಹಜೀವಿಯಾಗಿ ನಾಯಕತ್ವ ಗುಣ ಬೆಳೆಸಿಕೊಂಡಿದ್ದ ಸಿ.ಎಸ್.ಕಾಂತರಾಜು ಅವರು ಬೆಂಗಳೂರಿನ ವಕೀಲರ ಸಂಘದಲ್ಲಿ ಉಪಾಧ್ಯಕ್ಷರಾಗಿರುವುದು ಸಾಧನೆಯಾಗಿದೆ’ ಎಂದು ಹೇಳಿದರು.

ಬೊಪ್ಪೇಗೌಡನಪುರ ಮಂಟೇಸ್ವಾಮಿ ಮಠದ ಭರತ್ ರಾಜೇ ಅರಸು ಹಾಗೂ ಶಾಂತಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪುಟ್ಟಸ್ವಾಮಿಗೌಡ ಮಾತನಾಡಿ, ‘ಸ್ನೇಹ ಮನೋಭಾವದಿಂದ ಕೆಲಸ ಮಾಡಿದರೆ ಉನ್ನತ ಹುದ್ದೆ ದೊರೆಯಲಿದೆ ಎನ್ನುವುದಕ್ಕೆ ಸಿ.ಎಸ್.ಕಾಂತರಾಜು ಉದಾಹರಣೆಯಾಗಿದೆ’ ಎಂದರು.

ಕ್ಷೇತ್ರ ಸಮನ್ವಯಾಧಿಕಾರಿ ಎಂ.ಕೆ.ಶ್ರೀನಿವಾಸ್, ಅರಣ್ಯ ಇಲಾಖೆಯ ಶಂಕರೇಗೌಡ, ಸಾಹಿತಿ ಬಸಪ್ಪ ನೆಲಮಾಕನಹಳ್ಳಿ, ಪ್ರಮುಖರಾದ ಮರಿಸ್ವಾಮಿ, ಚಂದ್ರಶೇಖರ್, ಮಹದೇವ್, ಎಲ್.ಚೇತನ್ ಕುಮಾರ್, ಲಯನ್ಸ್ ಟಿ.ಆರ್.ಸೋಮೇಗೌಡ, ಮರಿಸ್ವಾಮಿ, ನಾಗಯ್ಯ, ಶಿವಣ್ಣ, ಚುಂಚಣ್ಣ, ಸಿ.ನಾಗರಾಜು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-40-162499674

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.