ಮಳವಳ್ಳಿ: ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಎಸ್.ಧನುಷ್ ಅಧ್ಯಕ್ಷತೆಯಲ್ಲಿ ಮೇ 30ರಂದು ಬೆಳಿಗ್ಗೆ 11ಗಂಟೆಗೆ ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆ ನಡೆಯಲಿದೆ.

ತಾಲ್ಲೂಕು ಮಟ್ಟದ ಇಲಾಖಾವಾರು ಪ್ರಗತಿ ಪರಿಶೀಲನೆ, 2025-26ನೇ ಸಾಲಿನ ಮಾಸಿಕ ಹಾಗೂ ವಾರ್ಷಿಕ ಲೆಕ್ಕಪತ್ರ ಅನುಮೋದನೆ, 2026-27ನೇ ಸಾಲಿನ ತಾ.ಪಂ. ಲಿಂಕ್ ಡಾಕ್ಯೂಮೆಂಟ್, ತಾ.ಪಂ ಹಾಗೂ ಗ್ರಾ.ಪಂ ಆಯವ್ಯಯ, ತಾ.ಪಂ ನಿಧಿ-3ರ ಕ್ರಿಯಾ ಯೋಜನೆ ಅನುಮೋದನೆ ಸೇರಿ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ.

ಸಭೆಗೆ ಎಲ್ಲ ಇಲಾಖೆಯ ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಸೂಕ್ತ ಮಾಹಿತಿಯೊಂದಿಗೆ ಹಾಜರಾಗಬೇಕು ಎಂದು ತಾ.ಪಂ. ಇಒ ಎಚ್.ಜಿ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-40-9705870

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.