ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಿಕೆಟಿಗರಿಗೆ ಟೆಸ್ಟ್

Last Updated 2 ಜೂನ್ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಜೂನ್ 14 ರಿಂದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಹಾಗೂ ಅಫ್ಗಾನಿಸ್ತಾನ ನಡುವಣ ಟೆಸ್ಟ್ ಪಂದ್ಯ ನಡೆಯಲಿದೆ. ಇದಕ್ಕೂ ಮೊದಲು ಭಾರತದ ಕ್ರಿಕೆಟಿಗರು ಜೂನ್ 8 ರಂದು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ(ಎನ್‌ಸಿಎ)ಯಲ್ಲಿ ಯೋ-ಯೋ ಟೆಸ್ಟ್‌ನಲ್ಲಿ ಉತ್ತೀರ್ಣಗೊಳ್ಳಬೇಕಿದೆ!

‘ಅಫ್ಗಾನ್‌ ಟೆಸ್ಟ್ ಬಳಿಕ, ತಂಡವು ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಹೀಗಾಗಿ ಯೋ-ಯೋ ಟೆಸ್ಟ್ ಅವಶ್ಯಕ. ಇಂಗ್ಲೆಂಡ್ ಹಾಗೂ ವೆಸ್ಟ್ಇಂಡೀಸ್ ಎ ತಂಡದ ವಿರುದ್ಧದ ತ್ರಿಕೋನ ಸರಣಿಗೆ ಆಯ್ಕೆಯಾಗಿರುವ ಭಾರತ ಎ ತಂಡದ ಆಟಗಾರರೂ ಪರೀಕ್ಷೆಗೊಳಪಡಬೇಕು’ ಎಂದು ಬಿಸಿಸಿಐ ಸೂಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT