ಮಂಡ್ಯ: ಶಾಸಕ ಎ.ಬಿ.ರಮೇಶ್ ಬಂಡಿಸಿದ್ದೇಗೌಡ ಅವರು ತಾಲ್ಲೂಕಿನ ಬೇವಿನಹಳ್ಳಿ ಮತ್ತು ಎ.ಹುಲ್ಲುಕೆರೆ ಗ್ರಾಮದಲ್ಲಿ ವಿವಿಧ ಕಾಮಗಾರಿಗೆ ಈಚೆಗೆ ಭೂಮಿಪೂಜೆ ಮಾಡಿದರು.

ಎ.ಬಿ.ರಮೇಶ್ ಬಂಡಿಸಿದ್ದೇಗೌಡ ಮಾತನಾಡಿ, ಬೇವಿನಹಳ್ಳಿ ಗ್ರಾಮದಿಂದ ಕಿರಗಂದೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ, ಚಾಮುಂಡೇಶ್ವರಿ ಹಾಗೂ ಶಂಭುಲಿಂಗೇಶ್ವರ ದೇವಾಲಯ, ಎ.ಹುಲ್ಲುಕೆರೆ ಗ್ರಾಮದ ಮಾರಮ್ಮ, ಪಟ್ಟಲದಮ್ಮ, ಸೋಮೇಶ್ವರ, ಬೋರೇ ದೇವರ ದೇವಾಲಯಗಳ ಅಭಿವೃದ್ಧಿಗೆ ಅನುದಾನ ನೀಡಲಾಗಿದೆ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-40-694754737

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.