ಮಂಡ್ಯ: ಮೇ 29 ಮತ್ತು 30ರಂದು ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದೆ. ರೈತರಿಗೆ ಅನುಕೂಲವಾಗಲೆಂದು ಮೇ 31ರ ಭಾನುವಾರದಂದು ಸಹ ಎಲ್ಲ ರೈತ ಸಂಪರ್ಕ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಅಲಸಂದೆ ಬಿತ್ತನೆ ಬೀಜವನ್ನು ಸಹಾಯಧನದಲ್ಲಿ ವಿತರಿಸಲಾಗುವುದು. ರೈತರು ಇದರ ಸದುಪಯೋಗ ಪಡೆದುಕೊಳ್ಳಲು ಕೋರಿದೆ.

ಜಿಲ್ಲೆಯಲ್ಲಿ ಅಲಸಂದೆ ಬೆಳೆದರೆ ಭೂಮಿಯ ಫಲವತ್ತತೆ ಹೆಚ್ಚುವುದರೊಂದಿಗೆ ಮುಂಗಾರು ಹಂಗಾಮಿನ ಮುಖ್ಯ ಬೆಳೆಯಲ್ಲಿ ಇಳುವರಿ ವೃದ್ಧಿಸಲು ಸಹಕಾರಿಯಾಗುವುದು ಎಂದು ಕೃಷಿ ಇಲಾಖೆ ಪ್ರಕಟಣೆ ತಿಳಿಸಿದೆ.

ಬೆಳಕವಾಡಿ: ಗ್ರಾಮಗಳಲ್ಲಿ ಜನರಿಗೆ ಅಕ್ರಮವಾಗಿ ಮದ್ಯಪಾನ ಮಾಡಲು ಸ್ಥಳಾವಕಾಶ ಮಾಡಿಕೊಟ್ಟಿರುವ ಆರೋಪದಲ್ಲಿ ಸೋಮನಹಳ್ಳಿ ಗ್ರಾಮದ ರಮೇಶ್ ಹಾಗೂ ಬಿ.ಜಿ.ಪುರ ಗ್ರಾಮದ ಸೋಮಣ್ಣ ಎಂಬುವರ ವಿರುದ್ಧ ಶುಕ್ರವಾರ ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಬಿ.ವಿ.ಪ್ರಕಾಶ್ ಪ್ರಕರಣ ದಾಖಲಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-40-1943850282

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.