ಪಾಂಡವಪುರ: ಕನ್ನಡ ಸಾಹಿತ್ಯ ಪರಿಷತ್ತು, ಮಕ್ಕಳ ಸಾಹಿತ್ಯ ಪರಿಷತ್ತು ಹಾಗೂ ಪಾಂಡವಪುರ ನೇಗಿಲಯೋಗಿ ಸಮಾಜ ಸೇವಾ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಫಿಲಂಫೇರ್ ಪ್ರಶಸ್ತಿ ಪುರಸ್ಕೃತ ನಟಿ, ರಂಗಭೂಮಿ ಕಲಾವಿದೆ ಅಕ್ಷತಾ ಪಾಂಡವಪುರ ಅವರಿಗೆ ಮೇ 9ರಂದು ಪಟ್ಟಣದಲ್ಲಿ ಅಭಿನಂದನೆ ಸಮಾರಂಭ ಆಯೋಜಿಸಲಾಗಿದೆ.

ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಸಂಜೆ 5.30ಕ್ಕೆ ನಡೆಯುವ ಸಮಾರಂಭದಲ್ಲಿ ‘ಕೋಳಿ ಎಸ್ರು’ ಚಲನಚಿತ್ರ ಪ್ರದರ್ಶನ ಮತ್ತು ಸಂವಾದ ನಡೆಯಲಿದೆ. ಕೆಂಗೇರಿ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ನಿಶ್ಚಲಾನಂದ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ ಅಧ್ಯಕ್ಷತೆಯಲ್ಲಿ ಮಾಜಿ ಸಚಿವರ ಸಿ.ಎಸ್.ಪುಟ್ಟರಾಜು ಕಾರ್ಯಕ್ರಮ ಉದ್ಫಾಟಿಸಲಿದ್ದಾರೆ.

ಸಂವಾದದಲ್ಲಿ ಚಲನಚಿತ್ರ ನಿರ್ದೇಶಕಿ ಚಂಪಕ ಶೆಟ್ಟಿ, ಚಲನಚಿತ್ರ ನಟರಾದ ಪ್ರಕಾಶ್ ಪಿ.ಶೆಟ್ಟಿ, ಮಂಜು ನಟನ ಭಾಗವಹಿಸಲಿದ್ದಾರೆ ಎಂದು ಸಂಘಟಕರಾದ ಎಚ್.ಆರ್.ಧನ್ಯಕುಮಾರ್, ಪ್ರಕಾಶ್ ಮೇನಾಗರ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-40-2134033137

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.