ಮಂಡ್ಯ: ಸಮಾಜದಲ್ಲಿ ಸೇವಾ ಮನೋಭಾವ ಬೆಳೆಸಿಕೊಳ್ಳುವ ಮೂಲಕ ಅಶಕ್ತರಿಗೆ ನೆರವಾಗುವುದು ಮುಖ್ಯವಾಗಬೇಕು ಎಂದು ಅಸೋಸಿಯೇಷನ್ ಆಫ್ ಅಲಯನ್ಸ್ ಕ್ಲಬ್ನ ಜಿಲ್ಲಾ ಗೌವರ್ನರ್ ಮಾದೇಗೌಡ ಸಲಹೆ ನೀಡಿದರು.

ಇಲ್ಲಿನ ಅಶೋಕ ನಗರದ ಪ್ರತಿಭಾಜಲಿ ಸಭಾಂಗಣದಲ್ಲಿ ಶನಿವಾರ ನಡೆದ ಪ್ರತಿಭಾಂಜಲಿ ಅಲಯನ್ಸ್ ಕ್ಲಬ್ ಹಾಗೂ ಶುಗರ್ ಸಿಟಿ ಅಲಯನ್ಸ್ ಕ್ಲಬ್ಗಳ ಗವರ್ನರ್ ಅಧಿಕೃತ ಭೇಟಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಜನರ ಸೇವೆಯೇ ಮೂಲ ಧ್ಯೇಯ ಎಂಬುದನ್ನು ನಮ್ಮ ಸಂಸ್ಥೆಗಳು ಮಾಡಿಕೊಂಡು ಬರುತ್ತಿದ್ದು ಅದರಂತೆ ಸಾಗೋಣ’ ಎಂದು ಸಲಹೆ ನೀಡಿದರು.

ಜಿಲ್ಲಾ ಸಂಪುಟ ಕಾರ್ಯದರ್ಶಿ ನಾಗರಾಜು, ಒಂದನೇ ಗೌವರ್ನರ್ ಕೆ.ಆರ್.ಶಶಿಧರ, ಜಿಲ್ಲಾ ಸಂಪುಟ ಕಾರ್ಯದರ್ಶಿ ನಾಗರಾಜ್, ಪ್ರತಿಭಾoಜಲಿ ಕ್ಲಬ್ ಅಧ್ಯಕ್ಷ ಸಂತೋಷ್, ಆಲಯನ್ಸ್ ಶುಗರ್ ಸಿಟಿ ಕ್ಲಬ್ ಅಧ್ಯಕ್ಷ ನಾಗರಾಜು, ಪ್ರತಿಭಾಂಜಲಿ ಡೇವಿಡ್, ಸೋಮಶೇಖರ್ ಕಲ್ಲಹಳ್ಳಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260323-40-547563728

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.