ಮಂಡ್ಯ: ‘ಬುದ್ಧ ಭಾರತ ಫೌಂಡೇಷನ್ ವತಿಯಿಂದ ಮೇ 1ರಂದು ಶ್ರೀರಂಗಪಟ್ಟಣ ತಾಲ್ಲೂಕಿನ ನೇರಲಕೆರೆ ಗ್ರಾಮದಲಿರುವ ಬುದ್ಧ ಭಾರತ ಫೌಂಡೇಷನ್ ಆವರಣದಲ್ಲಿ ಬೌದ್ಧ ಪೂರ್ಣಿಮೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ’ ಎಂದು ಫೌಂಡೇಶನ್ ಅಧ್ಯಕ್ಷ ಜೆ. ರಾಮಯ್ಯ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಬುದ್ಧರ ತತ್ವಗಳನ್ನು ರಾಜ್ಯದ ಜನತೆಗೆ ಪುನರ್ ಪರಿಚಯ ಮಾಡುವ ಸಂಬಂಧ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದರು.

ಬೆಂಗಳೂರಿನ ಮಹದೇವ ಅವರು ಬುದ್ಧರ ತತ್ವ ವಿಚಾರಗಳನ್ನು ತಿಳಿಸಲಿದ್ದಾರೆ. ಜಿಲ್ಲಾಧಿಕಾರಿ ಕುಮಾರ, ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ, ಎಸ್ಪಿ ವಿ.ಜೆ. ಶೋಭಾರಾಣಿ, ಪ್ರಗತಿಪರ ಚಿಂತಕರು, ಸಂಘಟನೆಗಳ ಮುಖಂಡರು, ಬೌದ್ಧ ಧಮ್ಮ ಅನುಯಾಯಿಗಳು, ಅಂಬೇಡ್ಕರ್ ಅಭಿಮಾನಿಗಳು ಸೇರಿದಂತೆ ಹಲವು ಗಣ್ಯರು ಭಾಗವಹಿಸುವರು ಎಂದು ಹೇಳಿದರು.

ಗೋಷ್ಠಿಯಲ್ಲಿ ಕನ್ನಡಪರ ಹೋರಾಟಗಾರ ರಾಜುಗೌಡ, ಮಿತುನ್, ಅಮ್ಜದ್ ಪಾಷಾ, ಅಶೋಕ, ಪ್ರಶಾಂತ್, ಸ್ವಾಮಿ ಇತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-40-2077270253

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.