ನೀರಿನಲ್ಲಿ ಮುಳುಗಿರುವ ಬಸ್ನಲ್ಲಿದ್ದವರ ರಕ್ಷಣೆಯಲ್ಲಿ ಸ್ಥಳೀಯರು ತೊಡಗಿದ್ದಾರೆ
ಹೊರ ತೆಗೆಯಲಾದ ಮೃತದೇಹಗಳು
ಬಸ್ ದುರಂತ ಸಂಭವಿಸಿದ ಪಾಂಡವಪುರ ತಾಲ್ಲೂಕು ಕನಗನಮರಡಿ ಗ್ರಾಮಕ್ಕೆ ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಭೇಟಿಕೊಟ್ಟರು.
ಈ ದುರ್ಘಟನೆಯಿಂದ ನನ್ನ ಮನಸ್ಸಿಗೆ ತೀವ್ರ ದುಃಖವಾಗಿದೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ ರೂ 5ಲಕ್ಷ ಪರಿಹಾರ ನೀಡಲಾಗುವುದು ಎಂದು ಅವರು ಘೋಷಿಸಿದರು. #Mandyapic.twitter.com/ad4CQHPkXi