ಮದ್ದೂರು: ನಗರಸಭಾ ವ್ಯಾಪ್ತಿಯ ಚಾಮನಹಳ್ಳಿಯ ರಂಗಮಂದಿರ ಆವರಣದಲ್ಲಿ ₹11 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಹೈಮಾಸ್ಟ್ ದೀಪವನ್ನು ಮಾಜಿ ಸಚಿವ ಡಿ.ಸಿ. ತಮ್ಮಣ್ಣ ಬುಧವಾರ ಉದ್ಘಾಟಿಸಿದರು.

‘ಸ್ಥಳೀಯ ಗ್ರಾಮಸ್ಥರು ಹಾಗೂ ಮುಖಂಡರ ಬೇಡಿಕೆಯಂತೆ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಈ ಬಗ್ಗೆ ಹಿಂದೆ ಮನವಿ ಮಾಡಿದ್ದು, ಅವರು ನೀಡಿದ ಸಿಆರ್ಎಸ್ ಅನುದಾನದಲ್ಲಿ ದೀಪ ಅಳವಡಿಸಲಾಗಿದೆ’ ಎಂದರು.

‘ತಾಲ್ಲೂಕಿನ ವಿವಿಧ ಭಾಗದಲ್ಲಿ ಕೇಂದ್ರದ ಅನುದಾನದಲ್ಲಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಮುಂದಿನ ದಿನಗಳಲ್ಲಿ ಕೈಗೊಳ್ಳಲಾಗುತ್ತದೆ’ ಎಂದರು.

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಸಿ.ಎನ್.ಕೃಷ್ಣ, ಸಿದ್ದರಾಜು, ಸತೀಶ, ಮುಖಂಡರಾದ ವಿಜಯಗೌಡ (ರಾಕಿ), ಕಾಡಯ್ಯ, ರಾಮಸ್ವಾಮಿ, ಶಿವಣ್ಣ, ಕೃಷ್ಣ, ಮಹದೇವ್, ಶೇಖರ್, ಪ್ರದೀಪ, ಅರ್ಜುನ್,ಕೃಷ್ಣ, ಮುನೀಶ್, ಸ್ವಾಮಿಗೌಡ, ಪುರುಷೋತ್ತಮ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-40-1878209818

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.