ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರದ ಬಳಿಯ ಕಾಲುವೆಯಿಂದ ಕಾಡಾನೆಯನ್ನು ಮೇಲೆ ತರಲು ಅರಣ್ಯ ಇಲಾಖೆ ಅಧಿಕಾರಿಗಳು ನಡೆಸಿದ್ದ ಕಾರ್ಯಾಚರಣೆ
ಆತ್ಮಹತ್ಯೆಗೆ ಯತ್ನಿಸಿದ್ದ ಮಂಜೇಗೌಡ
ಮಳವಳ್ಳಿ ತಾಲ್ಲೂಕಿನ ಹಲಗೂರು ಹೋಬಳಿ ಕೊನ್ನಾಪುರ ಗ್ರಾಮದ ಪ್ರೇಮಾ ಅವರ ಮನೆಗೆ ಭೇಟಿ ನೀಡಿದ್ದ ವಿಧಾನಸಭೆ ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದರು
ಶ್ರೀರಂಗಪಟ್ಟಣ ಸಮೀಪ ಬಂಗಾರದೊಡ್ಡಿ ಅಣೆಕಟ್ಟೆ ಮಾರ್ಗದಲ್ಲಿ ಕಾವೇರಿ ನದಿಯ ಬಫರ್ ಜೋನ್ ವ್ಯಾಪ್ತಿಯಲ್ಲಿ ನಿರ್ಮಿಸಿದ್ದ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ ದೃಶ್ಯ
ಮಂಡ್ಯ ತಾಲ್ಲೂಕಿನ ತಿಬ್ಬನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ವಿಶ್ವೇಶ್ವರಯ್ಯ ನಾಲೆಗೆ ಉರುಳಿಬಿದ್ದ ಕಾರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಮೇಲೆತ್ತಿದರು
ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಇಂಡುವಾಳು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿದ್ದರು