ಮದ್ದೂರು: ಶಾಸಕ ಕೆ.ಎಂ.ಉದಯ್ ಅವರು ಮದ್ದೂರು ಕ್ಷೇತ್ರ ಕಂಡ ಕ್ರಿಯಾಶೀಲ ಶಾಸಕರು ಎಂದು ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಲುವರಾಜು ಹೇಳಿದರು.

ಶಾಸಕ ಕೆ.ಎಂ ಉದಯ್ ಅವರ 52ನೇ ಜನ್ಮದಿನದ ಅಂಗವಾಗಿ ತಾಲ್ಲೂಕು ಕಾಂಗ್ರೆಸ್ ಘಟಕದ ವತಿಯಿಂದ ಸೋಮವಾರ ವಿವಿಧ ಸಮಾಜಮುಖಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಕೆ.ಎಂ.ಉದಯ್ ಹೆಸರಿನಲ್ಲಿ ವಿಶೇಷ ಪೂಜೆ ಹಾಗೂ ಭಕ್ತರಿಗೆ ಪ್ರಸಾದ ಹಾಗೂ ಸಿಹಿ ವಿತರಣೆ ಮಾಡಲಾಯಿತು. ನಂತರ ನಗರದ ಗುರುಶಾಂತಪ್ಪ ಸರ್ಕಾರಿ ಆಸ್ಪತ್ರೆಯ ಒಗ ರೋಗಿಗಳಿಗೆ ಹಣ್ಣು ಹಂಪಲು ಹಾಗೂ ಬಾದಾಯಿ ಹಾಲು ವಿತರಿಸಲಾಯಿತು. ತಾಲ್ಲೂಕಿನ ನಿಡಘಟ್ಟದಲ್ಲಿರುವ ಗುರುದತ್ತ ಆಶ್ರಮದ ಬಾಲಕರ ಬಾಲಮಂದಿರದ ಮಕ್ಕಳಿಗೆ ಪಠ್ಯ ಪರಿಕರ ಸೇರಿದಂತೆ ತಿನಿಸನ್ನು ವಿತರಣೆ ಮಾಡಲಾಯಿತು.

ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ನ ಟ್ರಸ್ಟಿಗಳಾದ ಕೆ.ಎಂ.ರವಿ, ಸಿಪಾಯಿ ಶ್ರೀನಿವಾಸ್,ಮನ್ ಮುಲ್ ಹರೀಶ್ಬಾಬು, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ, ನಗರಸಭಾ ಮಾಜಿ ಅಧ್ಯಕ್ಷೆ ಕೋಕಿಲಾ ಅರುಣ್, ಮಾಜಿ ಉಪಾಧ್ಯಕ್ಷ ಪ್ರಸನ್ನಕುಮಾರ್, ಮುಖಂಡರಾದ ಆರ್.ಸಿ.ಮಹೇಶ್, ಮಾಜಿ ಸದಸ್ಯರಾದ ಸರ್ವಮಂಗಳ, ಬಸವರಾಜು, ಸಚ್ಚಿನ್, ಸಿದ್ದರಾಜು, ಗ್ರಾ.ಪಂ. ಮಾಜಿ ಅಧ್ಯಕ್ಷ ತಿಮ್ಮೇಗೌಡ, ಯುತೀಶ್, ಮುಖಂಡರಾದ ಮಮತಾ ಶಂಕರೇಗೌಡ, ದೇಶಹಳ್ಳಿ ಮೋಹನ್ ಕುಮಾರ್,ಮಹದೇವಯ್ಯ, ಶರತ್, ಮನು, ಹೊಂಬಯ್ಯ,ಆರಿಫ್, ರಾಜೇಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-40-544152136

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.