ಮಂಗಳವಾರ, ಆಗಸ್ಟ್ 3, 2021
28 °C

ಮಂಡ್ಯ | ₹5 ಸಾವಿರ ದಂಡ, ಗ್ರಾಮದಲ್ಲಿ ಡಂಗೂರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ಬೆಂಗಳೂರು, ಮೈಸೂರಿನಿಂದ ಯಾರಾದರೂ ಗ್ರಾಮಕ್ಕೆ ಬಂದರೆ ₹ 5 ಸಾವಿರ ದಂಡ ವಿಧಿಸಲಾಗುವುದು ಎಂದು ತಾಲ್ಲೂಕಿನ ಬೇಲೂರು ಗ್ರಾಮದಲ್ಲಿ ಡಂಗೂರ ಸಾರಲಾಗಿದೆ.

ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಹೊರ ಜಿಲ್ಲೆಯ ಜನರು ಗ್ರಾಮಕ್ಕೆ ಕಾಲಿಡಬಾರದು ಎಂದು ಪ್ರಚಾರ ಮಾಡಲಾಗಿದೆ. ಡಂಗೂರ ಸಾರುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು