ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಶೇ 94.19ರಷ್ಟು ಪ್ರಗತಿ
ಸಿದ್ದು ಆರ್.ಜಿ.ಹಳ್ಳಿ
Published : 18 ಅಕ್ಟೋಬರ್ 2025, 6:50 IST
Last Updated : 18 ಅಕ್ಟೋಬರ್ 2025, 6:50 IST
ಫಾಲೋ ಮಾಡಿ
Comments
ಕುಮಾರ ಜಿಲ್ಲಾಧಿಕಾರಿ ಮಂಡ್ಯ
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ರಾಜ್ಯದಲ್ಲಿ ಮಂಡ್ಯ ಜಿಲ್ಲೆಯು 3ನೇ ಸ್ಥಾನ ಪಡೆದಿದೆ. ಸಮೀಕ್ಷೆದಾರರು ಮತ್ತು ಅಧಿಕಾರಿಗಳು ಶ್ರಮವಹಿಸಿ ಕೆಲಸ ಮಾಡಿದ್ದು ಎಲ್ಲರೂ ಅಭಿನಂದನೆಗೆ ಅರ್ಹರು.