ಭಾರತೀನಗರ: ಸಮೀಪದ ದೊಡ್ಡರಸಿನಕೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘಕ್ಕೆ ಡಿ.ಕೆ.ಲತಾ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ.

ಹಿಂದಿನ ಅಧ್ಯಕ್ಷ ಮಹೇಶ್ ಅವರು ರಾಜಿನಾಮೆ ನೀಡಿದ ಹಿನ್ನೆಲೆಯಲ್ಲಿ ನಡೆದ ಚುನಾವಣೆಯಲ್ಲಿ ಡಿ.ಕೆ.ಲತಾ ಅವಿರೋಧವಾಗಿ ಆಯ್ಕೆಗೊಂಡರು.

ನೂತನ ಅಧ್ಯಕ್ಷರನ್ನು ಸಂಘದ ಉಪಾಧ್ಯಕ್ಷ ಡಿ.ಬಿ.ಬೋರಲಿಂಗಯ್ಯ, ನಿರ್ದೇಶಕರಾದ ಡಿ.ಎಚ್.ಮಹೇಶ್, ಬಿ.ಸಿ.ರವಿಕುಮಾರ್, ಎಂ.ಚಿಕ್ಕಹುಚ್ಚೇಗೌಡ, ಡಿ.ಎಚ್.ಸತೀಶ್, ಡಿ.ಎಲ್.ಪ್ರದೀಪ್, ಡಿ.ಸಿ.ಸತೀಶ್ ಕುಮಾರ್, ಎನ್.ಅನಿತಾ, ಡಿ.ಎಂ.ನಂದೀಶ್, ಚಿಕ್ಕಣ್ಣ ಅಭಿನಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-40-34702482

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.