ಮೇಲುಕೋಟೆ: ತಾಲ್ಲೂಕಿನ ದೊಡ್ಡಿಘಟ್ಟ ಗ್ರಾಮದ ಬಳಿ ₹1.40 ಕೋಟಿ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಾಣಕ್ಕೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭೂಮಿ ಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ದೊಡ್ಡಿಘಟ್ಟ ಬಳಿ ಈ ಹಿಂದೆ ನಿರ್ಮಾಣ ಮಾಡಲಾಗಿದ್ದ ಚೆಕ್ ಡ್ಯಾಂ ಶಿಥಿಲವಾಗಿದ್ದರಿಂದ ನೀರಿನ ಸಂಗ್ರಹ ಸಾಮರ್ಥ್ಯ ಕಡಿಮೆಯಾಗಿತ್ತು. ಈ ಭಾಗದ ರೈತರ ಬೆಳೆಗಳಿಗೆ ನೀರಿನ ಕೊರತೆ ಉಂಟಾಗುತ್ತಿತ್ತು. ಹೀಗಾಗಿ ಚೆಕ್ ಡ್ಯಾಂ ನಿರ್ಮಾಣ ಮಾಡಲಾಗುತ್ತಿದೆ ಎಂದರು.

ಪಿಎಲ್ಡಿ ಬ್ಯಾಂಕ್ ನಿರ್ದೇಶಕ ದೊಡ್ಡಿಘಟ್ಟ ಸುರೇಶ್, ಮೇಲುಕೋಟೆ ಚಲುವನಾರಾಯಣಸ್ವಾಮಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನಿರ್ದೇಶಕ ಕದಲಗೆರೆ ಪುಟ್ಟಸ್ವಾಮಿಗೌಡ, ಮುಖಂಡರಾದ ಕದಲಗೆರೆ ನವೀನ್, ರೈತ ಸಂಘದ ತಾಲ್ಲೂಕು ಖಜಾಂಚಿ ಸಿಂಗ್ರೀಗೌಡನ ಕೊಪ್ಪಲು ಕೃಷ್ಣೇಗೌಡ (ಬಾಬು), ಗುತ್ತಿಗೆದಾರ ಕೋಡಾಲ ಲೋಕೇಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-40-711628760

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.