ಮಂಡ್ಯ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸರ್ಕಾರಿ ಮಹಿಳಾ ಕಾಲೇಜು (ಸ್ವಾಯತ್ತ) ಸಂಯುಕ್ತಾಶ್ರಯದಲ್ಲಿ ವರನಟ ಡಾ.ರಾಜ್ ಕುಮಾರ್ ಅವರ 97ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಏ.24ರಂದು ಬೆಳಿಗ್ಗೆ 11 ಗಂಟೆಗೆ ಮಂಡ್ಯ ನಗರದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ (ಸ್ವಾಯತ್ತ) ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಪಿ.ರವಿಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಾಧ್ಯಾಪಕ ನಾಗರಾಜ ಪಿ.ವಿ. ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-40-309025158

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.