ಮಂಡ್ಯ: ಕರ್ನಾಟಕ ಸಂಘದ ವತಿಯಿಂದ ಮೇ 24ರಂದು ಸಂಜೆ 5ಕ್ಕೆ ಪ್ರೊ.ಕೆಂಪಮ್ಮ ಅವರು ಬರೆದಿರುವ ‘ಮಂಡ್ಯ ಜಿಲ್ಲೆಯ ಆಚರಣಾತ್ಮಕ ಜಾನಪದ ಸಂಶೋಧನಾ ಗ್ರಂಥ ಬಿಡುಗಡೆ ಕಾರ್ಯಕ್ರಮವು ನಗರದ ಕೆವಿಎಸ್ ಭವನದಲ್ಲಿ ನಡೆಯಲಿದೆ.

ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷ ಹಿ.ಚಿ. ಬೋರಲಿಂಗಯ್ಯ ಅವರು ಪುಸ್ತಕ ಬಿಡುಗಡೆ ಮಾಡುವರು, ವಿದ್ವಾಂಸ ರಾಮೇಗೌಡ ಅಧ್ಯಕ್ಷತೆ ವಹಿಸುವರು. ಜಾನಪದ ಗಾಯಕ ಅಪ್ಪಗೆರೆ ತಿಮ್ಮರಾಜು, ಶಶಿ ಪಬ್ಲಿಕೇಷನ್ ಪ್ರಕಾಶಕ ಎಸ್.ನಾಗಭೂಷಣ್ ಭಾಗವಹಿಸುವರು ಎಂದು ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶಗೌಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-40-1788304476

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.