ಮಂಡ್ಯ: ತಾಲ್ಲೂಕಿನಲ್ಲಿ ವಿವಿಧೆಡೆ ಸೋಮವಾರ ಇಸ್ಪೀಟ್ ಅಡ್ಡೆ ಮೇಲೆ ದಾಳಿ ನಡೆಸಿರುವ ಪೊಲೀಸರು, ಜೂಜಾಟಕ್ಕೆ ಬಳಸಿದ್ದ ಹಣ ಮತ್ತು ಪ್ಲಾಸ್ಟಿಕ್ ತಾಟನ್ನು ವಶಕ್ಕೆ ಪಡೆದಿದ್ದಾರೆ.

ಬಸರಾಳು: ಬಸರಾಳು ಪೊಲೀಸ್ ಠಾಣೆ ವ್ಯಾಪ್ತಿಯ ಕಾಲಭೈರವೇಶ್ವರ ಸಮುದಾಯ ಭವನದ ಹಿಂಭಾಗ ಅಂದರ್–ಬಾಹರ್ ಜೂಜಾಟಕ್ಕಿಟ್ಟಿದ್ದ ನಾಲ್ಕು ಜನರಿಂದ ಸುಮಾರು ₹2,800 ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ.

ಮಂಡ್ಯ: ತಾಲ್ಲೂಕಿನ ಹೊನಗಾನ ಹಳ್ಳಿ ಗ್ರಾಮದ ವಿಶ್ವಮಾನವ ಶಾಲೆ ಹಿಂಭಾಗ ಸರ್ಕಾರಿ ಗೋಮಾಳ ಜಮೀನಿನಲ್ಲಿ ಇಸ್ಪೀಟ್ ಆಡುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆಸಿದ್ದು, ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆರಗೋಡು: ತಾಲ್ಲೂಕಿನ ಕೆರಗೋಡು ಗ್ರಾಮದಲ್ಲಿ ಅಂದರ್–ಬಾಹರ್ ಆಡುತ್ತಿದ್ದ ವ್ಯಕ್ತಿಗಳಿಂದ ಹಣ ವಶಕ್ಕೆ ಪಡೆದು ಕೆರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-40-609858248

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.