ಶ್ರೀರಂಗಪಟ್ಟಣ ತಾಲ್ಲೂಕಿನ ಶ್ರೀನಿವಾಸ ಅಗ್ರಹಾರ ಗ್ರಾಮದಲ್ಲಿ ಮನೆಯ ಮುಂದೆ ಬೆಳೆದಿದ್ದ ನಿಷೇಧಿತ ಗಾಂಜಾ ಗಿಡಗಳನ್ನು ಅಧಿಕಾರಿಗಳ ತಂಡ ವಶಪಡಿಸಿಕೊಂಡಿತು (ಸಂಗ್ರಹ ಚಿತ್ರ)
ಶೋಭಾರಾಣಿ ಎಸ್ಪಿ
ಮಾದಕ ವಸ್ತುಗಳಿಂದ ಯುವಜನರು ದೂರವಿರುವಂತೆ ಜಾಗೃತಿ ಕಾರ್ಯಕ್ರಮ ನಡೆಸಿದ್ದೇವೆ. ಜಿಲ್ಲೆಯಲ್ಲಿ ಡ್ರಗ್ಸ್ ಹಾವಳಿ ನಿಯಂತ್ರಿಸಲು ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ