ಮಂಡ್ಯ: ಜಿಲ್ಲಾ ಅಬಕಾರಿ ಇಲಾಖೆಯಿಂದ ಎನ್.ಡಿ.ಪಿ.ಎಸ್ ಕಾಯ್ದೆಯಡಿ ದಾಖಲಿಸಲಾದ ಒಟ್ಟು 21 ಪ್ರಕರಣಗಳಿಂದ ಒಟ್ಟು 24 ಒಣ ಗಾಂಜಾ ಗಿಡಗಳು ಮತ್ತು 27.858 ಕೆಜಿ ಒಣ ಗಾಂಜ ದಾಸ್ತಾನನ್ನು ಮಾರ್ಚ್ 27ರಂದು ಗುಜ್ಜೇಗೌಡನಪುರ, ಎಚ್.ಡಿ.ಕೋಟೆ ರಸ್ತೆ, ಮೈಸೂರು ಇಲ್ಲಿ ಪರಿಸರಕ್ಕೆ ಹಾನಿಯಾಗದಂತೆ ನಿಯಮಾನುಸಾರ ನಾಶಪಡಿಸಲಾಗಿರುತ್ತದೆ ಎಂದು ಮಂಡ್ಯ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೈಸೂರು: ವರದಕ್ಷಿಣೆ ಕಿರುಕುಳ ನೀಡಿ ಪತ್ನಿ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಕೆ.ಆರ್. ನಗರ ತಾಲ್ಲೂಕು ಬೆಣಗನಹಳ್ಳಿ ನಿವಾಸಿ ರಂಗನಾಥ ಹಾಗೂ ಆತನ ತಾಯಿ ಗೌರಮ್ಮನಿಗೆ 5ನೇ ಅಧಿಕ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 2 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಪಿರಿಯಾಪಟ್ಟಣ ತಾಲ್ಲೂಕಿನ ಚಪ್ಪರದಹಳ್ಳಿ ಸಿ.ಎನ್.ರೂಪಾ ಹಾಗೂ ರಂಗನಾಥ ಜತೆ ಮದುವೆ ಆಗಿತ್ತು. 2015ರ ಮಾರ್ಚ್ 15ರಂದು ಪತ್ನಿಯನ್ನು ರಂಗನಾಥ ಹಾಗೂ ಅತ್ತೆಗಂಗಮ್ಮ ವರದಕ್ಷಿಣೆ ತಂದಿಲ್ಲ ಎಂದು ನಿಂದಿಸಿದ್ದರು. ಇದರಿಂದ ಆಕೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260402-40-94876831

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.