ಮಂಡ್ಯ: ಇಲ್ಲಿನ ನಾಲ್ವಡಿ ಕೃಷ್ಣರಾಜ ಒಡೆಯರ್ ಬಡಾವಣೆಯಲ್ಲಿ ಮಂಗಳವಾರ ಮಧ್ಯಾಹ್ನ ಮನೆಯ ಬಾಗಿಲು ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಲಾಗಿದೆ.

ಸದಾಶಿವ ಎಂಬುವರು ಚಿನ್ನಾಭರಣ ಕಳೆದುಕೊಂಡವರು. ಇವರು ಕೆಲಸಕ್ಕೆಂದು ಮಧ್ಯಾಹ್ನ ಮನೆಗೆ ಬೀಗ ಹಾಕಿ ಹೋಗಿದ್ದಾರೆ. ಸಂಜೆ ವಾಪಸ್ ಬಂದು ನೋಡಿದಾಗ ಮನೆಯ ಬಾಗಿಲು ತೆರೆದಿರುವುದು ಗೊತ್ತಾಗಿದೆ.

ನಂತರ ಒಳಗೆ ಹೋಗಿ ಬೀರುವಿನ ಲಾಕರ್ನಲ್ಲಿ ನೋಡಿದಾಗ ಎರಡು ಜತೆ ಚಿನ್ನದ ಓಲೆ ಮತ್ತು ಜುಮುಕಿ, 25 ಗ್ರಾಂ ತೂಕದ ಚಿನ್ನದ ಮುತ್ತಿನ ಓಲೆ, 30 ಗ್ರಾಂ ತೂಕದ ಚಿನ್ನದ ಕರಿಮಣಿ ಸರ, 15 ಗ್ರಾಂ ಚಿನ್ನದ ಚೋಕರ್, 20 ಗ್ರಾಂ ತೂಕದ ಚಿನ್ನದ ಸರ ಹಾಗೂ ಲಕ್ಷ್ಮೀ ಪೆಂಡಿಟ್, 15 ಗ್ರಾಂ ತೂಕದ ಚಿನ್ನದ ಸರ, 8 ಗ್ರಾಂ ತೂಕದ ಚಿನ್ನದ ಬ್ರಾಸ್ಲೈಟ್, 5 ಗ್ರಾಂ ತೂಕದ ಉಂಗುರ ಸೇರಿದಂತೆ 118 ಗ್ರಾಂ ತೂಕದ ಚಿನ್ನಾಭರಣ ಹಾಗೂ ₹30 ಸಾವಿರ ನಗದನ್ನು ಕಳ್ಳತನ ಮಾಡಿಕೊಂಡು ಹೋಗಲಾಗಿದೆ.

ಈ ಸಂಬಂಧ ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-40-332203846

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.