ಮಂಡ್ಯ: ಭರತ್ ಫೈನಾನ್ಸಿಯಲ್ ಇನ್ಸ್ಟಿಟ್ಯೂಷನ್ ಮತ್ತು ಎ.ಯು. ಸ್ಮಾಲ್ ಫೈನಾನ್ಸ್ ಸಂಸ್ಥೆಯವರ ಸಹಯೋಗದಲ್ಲಿ ಏಪ್ರಿಲ್ 29ರಂದು ಬೆಳಿಗ್ಗೆ 10 ಗಂಟೆಗೆ ನೇರಸಂದರ್ಶನವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಸಂಸ್ಥೆಯಲ್ಲಿ ಖಾಲಿಯಿರುವ ಫೀಲ್ಡ್ ಆಫೀಸರ್ಸ್, ಸೆಂಟರ್ ಮ್ಯಾನೇಜರ್ ಮತ್ತು ಲೇಟ್ ರಿಕವರಿ ಆಫೀಸರ್ಸ್ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ 91646 42684.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-40-49697695

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.