ಕಿಕ್ಕೇರಿ: ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ದನ ತೊಳೆಯಲು ಹೋಗಿದ್ದ ಗ್ರಾಮದ ಯುವಕ ಅರುಣ್ (28) ಮೃತಪಟ್ಟಿದ್ದಾರೆ.

ಇವರು ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದರು. ರಜೆ ನಿಮಿತ್ತ ಗ್ರಾಮಕ್ಕೆ ಬಂದಿದ್ದಾಗ ಗುರುವಾರ ಕೆರೆಯಲ್ಲಿ ದನ ತೊಳೆಯಲು ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಸರಿನ ಗುಂಡಿಗೆ ಸಿಲುಕಿ ಮೃತಪಟ್ಟರು.

ವಿಷಯ ತಿಳಿದ ಕೆ.ಆರ್.ಪೇಟೆಯ ಆಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಕಾರ್ಯಾಚರಣೆ ನಡೆಸಿ ಮೃತ ದೇಹವನ್ನು ಹೊರತೆಗೆದರು. ಕಾರ್ಯಾಚರಣೆಯಲ್ಲಿ ಅಗ್ನಿಶಾಮಕದಳದ ಸಿಬ್ಬಂದಿ ದಯಾನಂದ್, ಸೋಮಶೇಖರ್ಗೌಡ, ಯಮನಪ್ಪ, ಮೌನೇಶ್ ಕಟ್ಟಿಮನಿ, ಮಂಜುನಾಥ್ ಅಣ್ಣಿಗೇರಿ ಇದ್ದರು.

ಅರುಣ ಕುಮಾರ್ಗೆ ವಿವಾಹ ವಧುವಿಗಾಗಿ ಹುಡುಕಾಟ ನಡೆಸುತ್ತಿದ್ದರು. ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-40-548793588

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.