ಮಂಡ್ಯ: ಕೋಣನಹಳ್ಳಿ ಕೆರೆಗೆ ₹30 ಕೋಟಿ ಅನುದಾನ ಮಂಜೂರು ಸೇರಿದಂತೆ ಕೆರೆ ಅಭಿವೃದ್ಧಿ ಪಡಿಸಿ ಕೃಷಿಗೆ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು ಎಂದು ಶಾಸಕ ಪಿ.ರವಿಕುಮಾರ್ ಭರವಸೆ ನೀಡಿದರು.

ನಗರದ ಕಲ್ಲಹಳ್ಳಿಯಿಂದ ಕೋಣನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮತ್ತು ತಾಲ್ಲೂಕಿನ ಬಿ.ಹೊಸಹಳ್ಳಿ ಗ್ರಾಮದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶುಕ್ರವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಮಂಡ್ಯ ನಗರದಿಂದ ಕೋಣನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದು ಸಂಚಾರಕ್ಕೆ ತೊಂದರೆ ಉಂಟುಮಾಡುತ್ತಿದೆ ಎಂದು ಗ್ರಾಮಸ್ಥರು ಮನವಿ ಮಾಡಿದ್ದರು. ₹3 ಕೋಟಿ ವೆಚ್ಚದಲ್ಲಿ ರಸ್ತೆಗೆ ಡಾಂಬರೀಕರಣ ಮಾಡಲು ಭೂಮಿ ಪೂಜೆ ಮಾಡಿದ್ದೇನೆ ಎಂದರು. ಕಾರ್ಯಕ್ರಮದಲ್ಲಿ ಮುಖಂಡರಾದ ಎಂ.ಕೃಷ್ಣ, ವರದೇಗೌಡ, ಜಯರಾಮು, ಕೆ.ಸಿ.ರವೀಂದ್ರ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-40-2034956280

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.