ಮಂಡ್ಯ: ಕೆ.ಆರ್. ಪೇಟೆ ತಾಲ್ಲೂಕು ಇಚಲಗುಡ್ಡ ಗಾಣದಹಳ್ಳಿ ವ್ಯಾಪ್ತಿಯಲ್ಲಿ ಸ್ಥಾಪಿಸಲಾಗುತ್ತಿರುವ 18 ಎಂ.ವಿ.ಎ 66/11 ಕೆ.ವಿ ಉಪ ಕೇಂದ್ರಕ್ಕೆ ನೂತನವಾಗಿ ನಿರ್ಮಾಣಗೊಂಡಿರುವ 66/11 ಕೆ.ವಿ ವಿದ್ಯುತ್ ಮಾರ್ಗದಲ್ಲಿ ಮೇ 30ರಂದು ಅಥವಾ ಅನಂತರ ವಿದ್ಯುತ್ ಹರಿಸಲಾಗುತ್ತದೆ.

66/ಕೆ.ವಿ ವಿದ್ಯುತ್ ಮಾರ್ಗವು ಊಗಿನಹಳ್ಳಿ, ಗಾಣದ ಹಳ್ಳಿ, ಇಚಲಗುಡ್ಡ,ಗೆಡ್ಡೆಹೊಸಹಳ್ಳಿ ಹಾಗೂ ಇತ್ಯಾದಿ ಗ್ರಾಮಗಳ ವ್ಯಾಪ್ತಿಯಲ್ಲಿ ಹಾದು ಹೋಗುವುದರಿಂದ ಮೇ 30ರಂದು ಅಥವಾ ಅನಂತರ ದಿನಗಳಲ್ಲಿ ವಿದ್ಯುತ್ ಗೋಪುರಗಳ ಮೇಲೆ ವಿದ್ಯುತ್ ವಾಹಕವು ಚಾಲನೆಗೊಳ್ಳಲಿದೆ.

ಈ ಸೂಚನೆಯನ್ನು ಉಲ್ಲಂಘಿಸಿದ ಪಕ್ಷದಲ್ಲಿ ಉಂಟಾಗುವ ಯಾವುದೇ ತರಹದ ಅಪಘಾತ ಅಥವಾ ಪ್ರಾಣ ಹಾನಿಗೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಜವಾಬ್ದಾರರಲ್ಲ ಎಂದು ಮಂಡ್ಯ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಯೋಜನೆಗಳ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-40-1121970925

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.