ಮಂಡ್ಯ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ಏಪ್ರಿಲ್ 17ರಂದು ಮಂಡ್ಯ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಅಂದು ಜಿಲ್ಲಾಧಿಕಾರಿ, ಜಿ.ಪಂ.ಸಿಇಒ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ವೈದ್ಯಾಧಿಕಾರಿ ಸೇರಿದಂತೆ ಜಿಲ್ಲಾ ಅಧಿಕಾರಿಗಳ ಜೊತೆ ಸಭೆ ನಡೆಸುವರು. ‘ಮಹಿಳಾ ಜನ್ಸುನ್ವಾಯಿ’ ಸಭೆಯಲ್ಲಿ ಮಹಿಳೆಯರು ನೇರವಾಗಿ ಅಹವಾಲು ನೀಡಬಹುದು. ಮಾಹಿತಿಗೆ ದೂ.ಸಂ.08232 227336, 221315 ಮೂಲಕ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-40-817949108

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.