‘ಮಾರ್ಚ್ 19ರಂದು ಶಾಸಕರ ಅಧ್ಯಕ್ಷತೆಯಲ್ಲಿ ಅಕ್ರಮ–ಸಕ್ರಮ ಸಮಿತಿ ಸಭೆ ಇದ್ದ ಕಾರಣ ವಿಚಾರಣೆಗೆ ಹಾಜರಾಗಲು ಸಾಧ್ಯವಾಗಿಲ್ಲ. ಅರ್ಜಿದಾರರಿಗೆ ಮಾರ್ಚ್ 21ರಂದು ಮಾಹಿತಿಯನ್ನು ನೀಡಲಾಗಿದೆ. ಮಾರ್ಚ್ 26ರಂದು ಪ್ರಕರಣದ ವಿಚಾರಣೆ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲದ ಕಾರಣ ಹಾಜರಾಗಲು ಸಾಧ್ಯವಾಗಿಲ್ಲ’ ಎಂದು ತಹಶೀಲ್ದಾರ್ ಎಸ್. ಸಂತೋಷ್ ಅವರು ಮಾಹಿತಿ ಆಯೋಗಕ್ಕೆ ಪತ್ರ ಬರೆದಿದ್ದಾರೆ.