ಮಂಡ್ಯ: ತಾಲ್ಲೂಕಿನ 66/11 ಕೆ.ವಿ ಕೆ.ಐ.ಎ.ಡಿ.ಬಿ. ಕೊಲಕಾರನದೊಡ್ಡಿ ಮತ್ತು ತುಂಬಕೆರೆ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿಂದ ಮೇ 10ರಂದು ವಿದ್ಯುತ್ ವ್ಯತ್ಯಯ ಆಗಲಿದೆ.

ಕೆ.ಐ.ಎ.ಡಿ.ಬಿ ವಿದ್ಯುತ್ ವಿತರಣಾ ಕೇಂದ್ರ ನಗರ ಪ್ರದೇಶ: ಗುತ್ತಲು, ಫ್ಯಾಕ್ಟರಿ ವೃತ್ತ, ಕೈಗಾರಿಕಾ ಬಡಾವಣೆಗಳು, ಎಂ.ಸಿ.ರಸ್ತೆ, ತಾವರೆಗೆರೆ, ನೆಹರು ನಗರ, ಉದಯಗಿರಿ, ಸಾದತ್ ಮೊಹಲ್ಲ, ಚನ್ನಯ್ಯ ಬಡಾವಣೆ, ಸಿದ್ದಾರ್ಥ ಬಡಾವಣೆ, ಬೆಂಗಳೂರು ಮುಖ್ಯ ರಸ್ತೆಯ ಹೆಬ್ಬಾಳ.

ಗ್ರಾಮಾಂತರ ಪ್ರದೇಶ: ಶ್ರೀನಿವಾಸಪುರ ಗೇಟ್, ಹನಕೆರೆ ಐ.ಪಿ ವ್ಯಾಪ್ತಿ, ಕೀಲಾರ ಐ.ಪಿ ವ್ಯಾಪ್ತಿ, ಬಸವನಪುರ ಐ.ಪಿ. ವ್ಯಾಪ್ತಿ, ಬೂದನೂರು, ಭೂತನ ಹೊಸೂರು, ಚನ್ನಪ್ಪನ ದೊಡ್ಡಿ, ಹಂಬರಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮ.

ಕೊಲಕಾರನದೊಡ್ಡಿ ವಿದ್ಯುತ್ ವಿತರಣಾ ಕೇಂದ್ರ ಗ್ರಾಮಾಂತರ ಪ್ರದೇಶ: ತಗ್ಗಹಳ್ಳಿ, ಕೋಲಕಾರನದೊಡ್ಡಿ, ಹೆಮ್ಮಿಗೆ, ಸೂನಗನಹಳ್ಳಿ, ಪುರ, ಲೋಕಸರ, ಹಲುವಾಡಿ, ಕಮ್ನಾಯಕನಹಳ್ಳಿ, ಟಿ. ಮಲ್ಲಿಗೆರೆ, ಕಬ್ಬನಹಳ್ಳಿ, ತಿಮ್ಮನಹೊಸೂರು. ಬಿ.ಹೊಸೂರು ಗೋಪನಹಳ್ಳಿ ಯಡಗನಹಳ್ಳಿ, ಮಾದರಹಳ್ಳಿ. ತುಂಬಕೆರೆ ವಿದ್ಯುತ್ ವಿತರಣಾ ಕೇಂದ್ರ ಗ್ರಾಮಾಂತರ ಪ್ರದೇಶ: ಹೊಡಾಘಟ್ಟ, ಕೀಲಾರ, ಹನಕೆರೆ, ಹಳೆ ಬೂದನೂರು, ಹೊಸಬೂದನೂರು, ಈಚಗೆರೆ. ಹಂಬರಹಳ್ಳಿ, ಆಲಕೆರೆ, ನಲ್ಲಹಳ್ಳಿ, ಕಚ್ಚಿಗೆರೆ, ಶ್ರೀನಿವಾಸಪುರ ಗೇಟ್, ಹೊನಗಾನಹಳ್ಳಿಮಠ, ತುಂಬಕೆರೆ, ಚಾಮಲಾಪುರ, ಉಮ್ಮಡಹಳ್ಳಿ, ಬಸವನಪುರ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-40-380761509

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.