ಮಂಡ್ಯ: 66/11 ಕೆ.ವಿ. ಮಂಡ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಹೆಬ್ಬಕವಾಡಿ ಮಾರ್ಗದಲ್ಲಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏಪ್ರಿಲ್ 11ರಂದು ಬೆಳಿಗ್ಗೆ 9ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಮಂಡ್ಯ ವಿದ್ಯುತ್ ವಿತರಣಾ ಕೇಂದ್ರದ ನಗರ ಪ್ರದೇಶಗಳಾದ ಸುಭಾಷ್ ನಗರ, ಆಶೋಕ ನಗರ, ವಿ.ವಿ. ರೋಡ್, ಹೊಸಹಳ್ಳಿ, ವಿನಾಯಕ ಬಡಾವಣೆ, ನೂರು ಅಡಿ ರೋಡ್, ನೆಹರು ನಗರ, ಹೊಸಹಳ್ಳಿ, ದ್ವಾರಕನಗರ, ಗಾಂಧಿನಗರ, ಶ್ರೀರಾಮ ನಗರ, ಕಾವೇರಿ ನಗರ 1 & 2ನೇ ಹಂತ, ಚಂದ್ರ ದರ್ಶನ, ಚಾಮುಂಡೇಶ್ವರಿ ನಗರ, ಅನ್ನಪೂರ್ಣೇಶ್ವರಿ ನಗರ, ಶಂಕರನಗರ, ಇಂಡುವಾಳು, ಕಿರಗಂದೂರು, ಕಲ್ಲಹಳ್ಳಿ, ಕ್ಯಾತುಂಗೆರೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು.

ಗ್ರಾಮಾಂತರ ಪ್ರದೇಶಗಳಾದ ಕಾರಸವಾಡಿ, ಮಂಗಲ, ಹನಿಯಂಬಾಡಿ, ಚೀರನಹಳ್ಳಿ ಹೆಬ್ಬಕವಾಡಿ, ಕೊತ್ತತ್ತಿ, ಮೊತ್ತಹಳ್ಳಿ, ಬೇವಿನಹಳ್ಳಿ, ಹುಲ್ಲುಕೆರೆ, ಎ. ಹುಲಿಕೆರೆ, ಬಿ.ಹುಲಿಕೆರೆ. ಮತ್ತು ಐ.ಪಿ ಮಾರ್ಗಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ನಲ್ಲಿ ವ್ಯತ್ಯಯ ಉಂಟಾಗಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-40-668139870

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.