ಭಾರತೀನಗರ: ಸಮೀಪದ ಹುಣ್ಣನದೊಡ್ಡಿ ಬಳಿ ಬೈಕ್ ಡಿಕ್ಕಿ ಹೊಡೆದು ಪದಚಾರಿ ಪ್ರಕಾಶ್ (49) ಮೃತಪಟ್ಟಿದ್ದು, ಬೈಕ್ನಲ್ಲಿದ್ದ ಸವಾರರಿಬ್ಬರು ಗಾಯಗೊಂಡಿದ್ದಾರೆ.

ಶನಿವಾರ ರಾತ್ರಿ ಹೆದ್ದಾರಿಯಲ್ಲಿರುವ ರಾಮಮಂದಿರದ ಬಳಿ ದೇವರ ಪೂಜೆ ಮುಗಿಸಿಕೊಂಡು ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಚಂದಳ್ಳಿದೊಡ್ಡಿ ಗ್ರಾಮದ ಬೈಕ್ ಸವಾರ ಇವರಿಗೆ ಡಿಕ್ಕಿ ಹೊಡೆದಿದ್ದರು. ತೀವ್ರ ಗಾಯಗೊಂಡ ಅವರನ್ನು ಕೆ.ಎಂ.ದೊಡ್ಡಿ ಆಸ್ಪತ್ರೆ ಸೇರಿಸಿದ್ದರೂ ಮೃತಪಟ್ಟಿದ್ದರು. ಕೆ.ಎಂ.ದೊಡ್ಡಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರತಿಭಟನೆ : ಗಾಯಾಳು ಪ್ರಕಾಶ್ ಅವರನ್ನು ಕರೆತಂದ ವೇಳೆ ಆಸ್ಪತ್ರೆಯಲ್ಲಿ ವೈದ್ಯರಿಲ್ಲದ್ದರಿಂದ ಸಿಟ್ಟಿಗೆದ್ದ ಗ್ರಾಮಸ್ಥರು ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಟಿಎಚ್ಒ ಜೊತೆಗೆ ದೂರವಾಣಿ ಮೂಲಕ ಮಾತನಾಡಿ, ವೈದ್ಯರ ನೇಮಿಸಬೇಕೆಂದು ಮನವಿ ಮಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-40-1347279440

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.