ಮಂಡ್ಯ: ಕ್ರೀಡಾ ಸಂಸ್ಕೃತಿ, ದೈಹಿಕ ಸದೃಢತೆ ಮತ್ತು ಯುವಜನರ ಭಾಗವಹಿಸುವಿಕೆಯನ್ನು ಉತ್ತೇಜಿಸುವ ಮತ್ತು ಯುವಜನರು ಮೈ ಭಾರತ್ನ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಲು ಪ್ರೋತ್ಸಾಹಿಸುವ ಉದ್ದೇಶದಿಂದ ಕ್ರೀಡಾ ಸಾಮಗ್ರಿಗಳ ವಿತರಣೆಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹಿಂದಿನ ಹಣಕಾಸು ವರ್ಷದಲ್ಲಿ ಕ್ರೀಡಾ ಕಿಟ್ ಅಥವಾ ಸಾಮಗ್ರಿಗಳನ್ನು ಪಡೆಯದ ಸಂಘಗಳಿಗೆ ಆದ್ಯತೆ ನೀಡಲಾಗುವುದು. ಅಲ್ಲದೆ, ಯುಐ ಸಂಘಗಳು ಮತ್ತು ಅದರ ಎಲ್ಲಾ ಸದಸ್ಯರು ಮೈ ಭಾರತ್ ಪೋರ್ಟಲ್ ನಲ್ಲಿ ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ. ನೋಂದಾಯಿಸದ ಸಂಘಗಳನ್ನು ಪರಿಗಣಿಸಲಾಗುವುದಿಲ್ಲ.

ಯುವ ಸಂಘಗಳು ತಮ್ಮ ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಸಂಬಂಧಿತ ದಾಖಲೆಗಳೊಂದಿಗೆ ಮೇ 15ರಂದು ಅಥವಾ ಅದಕ್ಕೂ ಮೊದಲು ಜಿಲ್ಲಾ ಯುವ ಅಧಿಕಾರಿ, ಮೈ ಭಾರತ್ ಕೇಂದ್ರ ಮಂಡ್ಯ ಕಚೇರಿಗೆ ಸಲ್ಲಿಸಬಹುದಾಗಿದೆ. ಮಾಹಿತಿಗಾಗಿ ದೂ: 08232-220839 ಸಂಪರ್ಕಿಸಿ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-40-1698165959

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.