ಮಂಡ್ಯ: ಶ್ರೀರಂಗಪಟ್ಟಣ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯು ಆಗಸ್ಟ್-2026ನೇ ಸಾಲಿಗೆ ಪ್ರವೇಶಕ್ಕಾಗಿ ಆನ್ಲೈನ್ ಅರ್ಜಿಗಳನ್ನು www.cite. karnataka. gov.in ಮೂಲಕ ಆಹ್ವಾನಿಸಿದೆ.

ಏಪ್ರಿಲ್ 27ರಿಂದ ಮೇ 8ರವರೆಗೆ ವೆಬ್ಸೈಟ್ನಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5.30ರವರೆಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ಮೊ: 9980111058, 9844474056 ಸಂಪರ್ಕಿಸಬಹುದು.

ಮೈಸೂರು: ‘ಅರುಣ ರಾಗ ಕ್ರಿಯೇಷನ್ಸ್ ಡಾ.ರಾಜ್ಕುಮಾರ್ ಹಾಗೂ ಪುನೀತ್ ರಾಜ್ಕಮಾರ್ ಹುಟ್ಟುಹಬ್ಬ ಪ್ರಯುಕ್ತ ಮೇ 3ರ ಸಂಜೆ 4.30ಕ್ಕೆ ವಿಶ್ವೇಶ್ವರನಗರದ ಎಂಬಿಸಿಟಿ ಸಭಾಂಗಣದಲ್ಲಿ ‘ರಾಜ್ ಸಂಗಮ, ಗಿರಿಕನ್ಯೆ ಸಂಭ್ರಮ ಕೊರೋಕೆ’ಇದೆ’ ಎಂದು ಸಂಸ್ಥಾಪಕಿ ರೇಖಾ ಅರುಣ್ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-40-526781973

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.