ಮದ್ದೂರು: ನಗರದ ಪೂರ್ಣಪ್ರಜ್ಞ ಶಾಲೆಯ ವಿದ್ಯಾರ್ಥಿ ಭುವನ್ ಎಸ್. ಗೌಡ 2025-26ನೇ ಸಾಲಿನ ಎಸ್ಎಸ್ಎಲ್ಸಿ -2 ಪರೀಕ್ಷೆಯಲ್ಲಿ 625ಕ್ಕೆ 623( ಶೇ 99.68) ಅಂಕಗಳನ್ನು ಪಡೆಯುವ ಮೂಲಕ ಜಿಲ್ಲೆಗೆ ಪ್ರಥಮ ಹಾಗೂ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದಿದ್ದಾನೆ.

ಎಸ್ಎಸ್ಎಲ್ಸಿ –1 ಪರೀಕ್ಷೆಯಲ್ಲಿ 611 ಅಂಕಗಳನ್ನು ಪಡೆದಿದ್ದ ಭುವನ್ ಗೌಡ, 2ನೇ ಪರೀಕ್ಷೆ ಬರೆದಿದ್ದು, 623 ಅಂಕಗಳನ್ನು ಪಡೆದಿದ್ದಾನೆ. ಮಂಗಳವಾರ ವಿದ್ಯಾರ್ಥಿ ಭುವನ್ ಗೌಡನನ್ನು ಬಿಇೊ ಧನಂಜಯ ಸನ್ಮಾನಿಸಿದರು.

ಶಾಲೆಯ ಅಧ್ಯಕ್ಷೆ ಕಸ್ತೂರಿ, ಕಾರ್ಯದರ್ಶಿ ಅನಂತೆಗೌಡ, ನಿವೃತ್ತ ಪ್ರಾಂಶುಪಾಲ ಪ್ರೊ.ಬಿ.ಕೃಷ್ಣ,ವಿದ್ಯಾರ್ಥಿಗಳ ಪಾಲಕರಾದ ದೇವರಾಜು, ರಾಮು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-40-1309182066

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.