ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಪಾಂಡವಪುರ ತಾಲ್ಲೂಕಿನ ಸ್ಟ್ಯಾನ್‌ಫೋರ್ಡ್ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿನಿ ಸುಹಾನಿ ಎಚ್.ಆರ್. ಅವರು ‘ಸಾರಥಿ ಶ್ರೀಕೃಷ್ಣ’ ಛದ್ಮವೇಷದಲ್ಲಿ ಗಮನ ಸೆಳೆದರು
ಪ್ರತಿಯೊಂದು ಮಗುವಿನಲ್ಲೂ ವಿಶೇಷ ಪ್ರತಿಭೆ ಇರುತ್ತದೆ. ಸೂಕ್ತ ವೇದಿಕೆ ಸಿಗದಿದ್ದರೆ ಅವರ ಪ್ರತಿಭೆ ಕಮರಿ ಹೋಗುತ್ತದೆ. ಪ್ರತಿಭೆಯ ಆನಾವರಣಕ್ಕೆ ಅವಕಾಶ ಕಲ್ಪಿಸುವುದು ನಮ್ಮೆಲ್ಲರ ಜವಾಬ್ದಾರಿ