ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರೇನಹಳ್ಳಿ ಲೋಕೇಶ್‌ಗೆ ಚಿನ್ಮಯ ಜ್ಞಾನಿ ಶಿಕ್ಷಕ ಪ್ರಶಸ್ತಿ

Published 23 ಡಿಸೆಂಬರ್ 2023, 14:21 IST
Last Updated 23 ಡಿಸೆಂಬರ್ 2023, 14:21 IST
ಅಕ್ಷರ ಗಾತ್ರ

ಕೆ.ಆರ್.ಪೇಟೆ: ತಾಲ್ಲೂಕಿನ ಮಕ್ಕಳ ಸಾಹಿತಿ ಮತ್ತು ಶಿಕ್ಷಕ ಮಾರೇನಹಳ್ಳಿ ಲೋಕೇಶ್ ಅವರಿಗೆ ರಾಜ್ಯ ಮಟ್ಟದ ಚಿನ್ಮಯ ಜ್ಞಾನಿ ಶಿಕ್ಷಕ ಪ್ರಶಸ್ತಿ ಲಭಿಸಿದೆ. ಮೈಸೂರಿನ ಶರಣು ವಿಶ್ವ ವಚನ ಫೌಂಡೇಷನ್ ವತಿಯಿಂದ ಈ ಪ್ರಶಸ್ತಿ ನೀಡುತಿದ್ದು ಸಾಹಿತ್ಯ, ಶಿಕ್ಷಣ ಮತ್ತು ವಚನ ಸಾಹಿತ್ಯ ಕ್ಷೇತ್ರದಲ್ಲಿ ಮಾಡಿರುವ ಅನುಪಮ ಸಾಧನೆಯನ್ನು ಗೌರವಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಮೈಸೂರಿನಲ್ಲಿ ಡಿ.25 ರ ಸೋಮವಾರ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT