ಕೊಳವೆಬಾವಿ ಕೊರೆಸಿ ನೀರು ಒದಗಿಸಿದ್ದರೂ ಬರಗಾಲದಲ್ಲಿ ನೀರಿನ ಕೊರತೆ ಹೆಚ್ಚಾಯಿತು. ಶೀಘ್ರ ಒಂದು ಕೊಳವೆಬಾವಿ ಕೊರೆಸಿ ನೀರು ವಿದ್ಯುತ್ ಸೇರಿ ಮೂಲ ಸೌಕರ್ಯ ನೀಡಲು ಕ್ರಮ ಕೈಗೊಳ್ಳುತ್ತೇವೆ.
ಸತೀಶ್, ಕಾರ್ಯದರ್ಶಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕೆ ಆರ್. ಪೇಟೆ
ಸಂತೇಬಾಚಹಳ್ಳಿ ದೊಡ್ಡ ಹೋಬಳಿಯಾಗಿದ್ದು ರೈತರಿಗೆ ಮೂಲ ಸೌಕರ್ಯ ಒದಗಿಸುವಂತೆ ಕ್ರಮ ಕೈಗೊಳ್ಳಲು ಸೂಚನೆ ನೀಡಿ ಶೀಘ್ರದಲ್ಲಿ ಸಮಸ್ಯೆ ಪರಿಹರಿಸುತ್ತೇವೆ
ಎಚ್.ಟಿ.ಮಂಜು, ಶಾಸಕ, ಕೆ.ಆರ್.ಪೇಟೆ
ಸಂತೇಬಾಚಹಳ್ಳಿ ಮಾರುಕಟ್ಟೆಯ ಆವರಣದಲ್ಲಿ ಕುಡಿಯುವ ನೀರಿನ ತೊಂಬೆಯಲ್ಲಿ ಗಿಡಗಂಟೆಗಳು ಬೆಳೆದಿವೆ
ಸಂತೇಬಾಚಹಳ್ಳಿ ಮಾರುಕಟ್ಟೆಯಲ್ಲಿ ರೈತರು ಕಾಯಿ ವ್ಯಾಪಾರ ಮಾಡುತ್ತಿರುವುದು