ಗುರುವಾರ , ಡಿಸೆಂಬರ್ 12, 2019
17 °C
ಬೂಕನಕೆರೆಗೆ ಭೇಟಿ

ಸೋಮವಾರ ವಿಶ್ವಾಸಮತ ನೂರಕ್ಕೆ ನೂರು ಸಾಬೀತಾಗುತ್ತೆ: ಸಿಎಂ ಯಡಿಯೂರಪ್ಪ  

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ಸೋಮವಾರ ವಿಶ್ವಾಸ ಮತ ನೂರಕ್ಕೆ ನೂರು ಸಾಬೀತಾಗುತ್ತೆ ಎಂದು ನೂತನ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ, ಮೊದಲ ಬಾರಿಗೆ ತಮ್ಮ ಹುಟ್ಟೂರು ಬೂಕನಕೆರೆಗೆ ಶನಿವಾರ ಭೇಟಿ ನೀಡಿದ ವೇಳೆ ಅವರು ಮಾಧ್ಯಮದವರ ಜತೆ ಮಾತನಾಡಿದರು.

ಗವಿ ಸಿದ್ಧಲಿಂಗೇಶ್ವರನ ಸನ್ನಿದಿಯಲ್ಲಿ ದೇವರ ದರ್ಶನ ಮಾಡಿದೆ. ನಮ್ಮ ತಂದೆಯವರು ಇಲ್ಲಿಯೇ ನೆಲೆಸಿ ಪೂಜೆ ಮಾಡುತ್ತಿದ್ದರು ಎಂದು ಹೇಳಿದರು.

ನಮ್ಮ ಮನೆಗೆ ಭೇಟಿ ಕೊಟ್ಟು ಮನೆಯವರನ್ನೆಲ್ಲಾ ಮಾತನಾಡಿಸಿದ್ದೇನೆ ಎಂದು ಯಡಿಯೂರಪ್ಪ ಸಂತಸ ಹಂಚಿಕೊಂಡರು.

ಮುಖ್ಯಮಂತ್ರಿಯಾಗ ಅಧಿಕಾರ ಸ್ವೀಕರಿಸಿದ ಬಳಿಕ ಗ್ರಾಮಕ್ಕೆ ಬಂದ ಅವರನ್ನು ಮಹಿಳೆಯರು ಪೂರ್ಣಕುಂಭ ಸ್ವಾಗತ ಕೋರಿದರು. 
ಗ್ರಾಮದಲ್ಲಿ ಕಿಕ್ಕಿರಿದು ಸೇರಿದ್ದ ಜನರು ಯಡಿಯೂರಪ್ಪ ಪರ ಘೋಷಣೆ ಕೂಗಿ ಸ್ವಾಗತಿಸಿದರು.

105 ಸದಸ್ಯರಿರುವ ಬಿಜೆಪಿಗೆ ಬಹುಮತ ಸಾಬೀತು ಮಾಡುವ ಸವಾಲು ಮುಂದಿದೆ.

* ಇವನ್ನೂ ಓದಿ...

ಬಿಜೆಪಿ ಸರ್ಕಾರ ರಚನೆಗೆ ರಾತ್ರೋ ರಾತ್ರಿ ಶಾ ಒಪ್ಪಿದ್ದು ಏಕೆ?

ಹೋರಾಟದ ಮೂಸೆಯಲ್ಲಿ ರೂಪುಗೊಂಡ ಯಡಿಯೂರಪ್ಪ

ಯಡಿಯೂರಪ್ಪ ಮುಖ್ಯಮಂತ್ರಿ; ನಾಲ್ಕನೇ ಬಾರಿಗೆ ಪ್ರಮಾಣ ವಚನ ಸ್ವೀಕಾರ

ಇನ್ನು ಮುಂದೆ ಅಭಿವೃದ್ಧಿ ಪರ್ವ: ಬಿಎಸ್‌ವೈ ಭರವಸೆ

ಬಿಜೆಪಿಗೆ ಬಾಹ್ಯ ಬೆಂಬಲ ನೀಡಲು ಜೆಡಿಎಸ್‌ ಶಾಸಕರ ಒಲವು?​

ಪ್ರತಿ ರೈತನಿಗೂ ಕೇಂದ್ರದ ₹6,000+ರಾಜ್ಯದ ₹4,000= ₹10 ಸಾವಿರ: ಯಡಿಯೂರಪ್ಪ ಘೋಷಣೆ​

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು