ಶುಕ್ರವಾರ, ಆಗಸ್ಟ್ 12, 2022
24 °C

ಪಾಂಡವಪುರದ ಬೇಬಿಬೆಟ್ಟವೊಂದರಲ್ಲೇ 500 ಅಕ್ರಮ ಕ್ರಷರ್ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ‌’ಬೇಬಿಬೆಟ್ಟವೊಂದರಲ್ಲೇ 500 ಕ್ರಷರ್‌ಗಳು ಅಕ್ರಮವಾಗಿ ಚಟುವಟಿಕೆ ನಡೆಸುತ್ತಿವೆ. ಸ್ಥಳೀಯ ಪ್ರಭಾವಿಗಳು 2–3 ಎಕರೆಯಲ್ಲಿ ಅನುಮತಿ ಪಡೆದು ನೂರಾರು ಎಕರೆಯಲ್ಲಿ ಕಲ್ಲು ಸ್ಫೋಟ ನಡೆಸುತ್ತಿದ್ದಾರೆ’ ಎಂದು ಮೂಲಗಳು ತಿಳಿಸಿವೆ.

‘ನಿಷೇಧದ ನಡುವೆಯೂ ಗಣಿಗಾರಿಕೆ ವ್ಯಾಪಕವಾಗಿದ್ದು, ಕೆಆರ್‌ಎಸ್‌ ಜಲಾಶಯ ಬಿರುಕು ಬಿಟ್ಟಿದೆ ಎಂದು ಮಂಡ್ಯ ಸಂಸದೆ ಸುಮಲತಾ ಹೇಳಿಕೆ ನೀಡಿದ ನಂತರ ಈಗ ಗಣಿಗಾರಿಕೆ ನಿಲ್ಲಿಸಲಾಗಿದೆ’ ಎಂದು ಬೇಬಿಬೆಟ್ಟ ಉಳಿಸಿ ಹೋರಾಟ ಸಮಿತಿ ಸದಸ್ಯರು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು