ನಾಗಮಂಗಲ : ಪಟ್ಟಣದ ಕನ್ನಡ ಸಂಘ ಹಾಗೂ ಆದಿಚುಂಚನಗಿರಿ ವಿಶ್ವವಿದ್ಯಾಲಯದ ಸಹಭಾಗಿತ್ವದಲ್ಲಿ ಮೇ 9ರಂದು ಕವಿಗೋಷ್ಠಿ ಮತ್ತು ಕವಿತಾನುಸಂಧಾನ ಕಾರ್ಯಕ್ರಮ ಆಯೋಜಿಸಲಾಗಿದೆ.

ತಾಲ್ಲೂಕು ವ್ಯಾಪ್ತಿಯ ಆಸಕ್ತ ಕವಿಗಳು ಮೇ3ರೊಳಗೆ ನೋಂದಣಿ ಮಾಡಿಸಿಕೊಳ್ಳಬಹುದು ಎಂದು ಕನ್ನಡ ಸಂಘದ ಅಧ್ಯಕ್ಷ ಅಶೋಕ ತಿಳಿಸಿದ್ದಾರೆ. ಕವಿಗೋಷ್ಠಿ ಹಾಗೂ ಕಾವ್ಯ ರಚನೆಯ ಕೌಶಲಗಳನ್ನು ಉತ್ತಮಪಡಿಸಿಕೊಳ್ಳಲು ಪ್ರತಿ ಕವಿತೆಗೂ ಪರಿಣಿತರ ಸಲಹೆ, ಮಾರ್ಗದರ್ಶನ ಕೊಡಿಸಲಾಗುವುದು.

ಅಂದು ಬೆಳಿಗ್ಗೆ 10.30 ರಿಂದ ಸಂಜೆ 4.30 ರ ವರೆಗೆ ಕಾರ್ಯಕ್ರಮ ನಡೆಯಲಿದೆ. ಆಸಕ್ತರು ತಮ್ಮ ಹೆಸರು, ವಿಳಾಸ, ಮೊಬೈಲ್ ಸಂಖ್ಯೆಯೊಂದಿಗೆ ತಾವು ಓದಲಿಚ್ಛಿಸುವ ಒಂದು ಕವನದ ಪ್ರತಿಯನ್ನು ಮೊ.ನಂ. 9480670370ಗೆ ವಾಟ್ಸ್ಆ್ಸಪ್ ಮೂಲಕ ಕಳುಹಿಸಿ ನೋಂದಣಿ ಮಾಡಿಸಿಕೊಳ್ಳಬಹುದು. 25 ಮಂದಿಗೆ ನೋಂದಣಿ ಸೀಮಿತ. ಹೆಚ್ಚಿನ ವಿವರಗಳನ್ನು ದೂರವಾಣಿ ಮೂಲಕ ತಿಳಿಸಲಾಗುವುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-40-1779143482

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.