ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಖಿಲ್‌ ಚುನಾವಣೆಯಲ್ಲಿ  ಸ್ಪರ್ಧಿಸುವುದಿಲ್ಲ: ಎಚ್‌.ಡಿ. ಕುಮಾರಸ್ವಾಮಿ

Last Updated 26 ಜುಲೈ 2022, 20:21 IST
ಅಕ್ಷರ ಗಾತ್ರ

ಮದ್ದೂರು: 'ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧಿಸುವುದಿಲ್ಲ' ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಮಗ, ರಾಜ್ಯದಾದ್ಯಂತ ಪ್ರವಾಸ ಕೈಗೊಂಡು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತಿದ್ದಾನೆ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT