ಪಾಂಡವಪುರ: ‘ಜಾತಿ, ಮತ, ಲಿಂಗ ಬೇಧವಿಲ್ಲದೆ ಎಲ್ಲರನ್ನೂ ಸಮಾನವಾಗಿ ಕಾಣಬೇಕೆಂಬ ಸಂಕಲ್ಪವನ್ನು ನಾವು ಮಾಡಬೇಕಿದೆ’ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿದರು.

ಪಟ್ಟಣದ ತಾಲ್ಲೂಕು ಆಡಳಿತ ಸೌಧದಲ್ಲಿ ತಾಲ್ಲೂಕು ಆಡಳಿತ ಸೋಮವಾರ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಕಾಯಕವೇ ಕೈಲಾಸ ತತ್ವವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ನಾವು ಮಾಡುವ ಪ್ರತಿಯೊಂದು ಕೆಲಸವನ್ನೂ ಪ್ರಾಮಾಣಿಕತೆ, ಶ್ರದ್ದೆ ಮತ್ತು ಗೌರವದಿಂದ ಮಾಡಬೇಕು" ಎಂದು ಹೇಳಿದರು.

ತಾಲ್ಲೂಕು ಕುರುಬರ ಸಂಘದ ಕಾರ್ಯದರ್ಶಿ ಹಾಗನಹಳ್ಳಿ ಗೋಪಾಲ್ ಮಾತನಾಡಿ, ‘ಬಸವಣ್ಣನವರ ಅನುಭವ ಮಂಟಪದಲ್ಲಿ ಮೂಡಿ ಬಂದ ವಚನಗಳ ಅರಿವನ್ನು ಜನರಲ್ಲಿ ಮೂಡಿಸಬೇಕಿದೆ’ ಎಂದರು.

ವೀರಶೈವ ಮುಖಂಡ ಬೆಟ್ಟಹಳ್ಳಿ ದ್ಯಾವಪ್ಪ. ತಹಶೀಲ್ದಾರ್ ಬಸವರಡ್ಡೆಪ್ಪ ರೋಣದ, ಗ್ರೇಡ್ –2 ತಹಶೀಲ್ದಾರ್ಗಳಾದ ಸಂತೋಷ್, ಪ್ರಕಾಶ್, ಪುರಸಭೆ ಮುಖ್ಯಾಧಿಕಾರಿ ಸತೀಶ್ ಕುಮಾರ್, ಟಿಎಚ್ಒ ಡಾ.ಸಿ.ಎ.ಅರವಿಂದ್, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಉಮೇಶ್, ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎ.ಎಲ್.ಕೆಂಪೂಗೌಡ, ತಾಲ್ಲೂಕು ಅಧ್ಯಕ್ಷ ವೈ.ಪಿ. ಮಂಜುನಾಥ್, ಮುಖಂಡ ಹೊಸಕೋಟೆ ವಿಜಯಕುಮಾರ್, ವೀರಶೈವ ಮುಖಂಡರಾದ ಎಸ್.ಎ. ಮಲ್ಲೇಶ್, ಕೈಲಾಶ್ ಮೂರ್ತಿ, ಎಸ್. ಆನಂದ್, ಶಿವಕುಮಾರ್, ಜಗದೀಶ್, ಜಯಣ್ಣ, ಹರೀಶ್, ದಲಿತ ಮುಖಂಡರಾದ ಡಿ.ಕೆ. ಅಂಕಯ್ಯ, ಅಲ್ಪಹಳ್ಳಿ ಗೋವಿಂದಯ್ಯ, ರಾಮು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-40-495498845

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.